Bible Versions
Bible Books

Ezekiel 1:21 (NET) New English Translation

Versions

KNV   ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಜೀವಿಯ ಆತ್ಮನು ಚಕ್ರಗಳಲ್ಲಿ ಇತ್ತು.
ERVKN   ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನುಐ ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us