Bible Versions
Bible Books

Ezekiel 21:28 (NET) New English Translation

Versions

KNV   ಮನುಷ್ಯಪುತ್ರನೇ, ನೀನು ಪ್ರವಾದಿಸಿ ಹೇಳ ಬೇಕಾದದ್ದೇನಂದರೆ--ದೇವರಾದ ಕರ್ತನು ಅಮ್ಮೋನಿ ಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾನೆ--ಹೌದು, ನೀನು ಹೀಗೆ ಹೇಳು, ಹಿರಿದ ಕತ್ತಿಯು ಥಳಥಳಿಸುವದ ರಿಂದ ಸಂಹರಿಸುವದಕ್ಕೆ ಹಿಡಿದಿದೆ; ಮಿಂಚುವಂತೆ ಬಹಳವಾಗಿ ಮಸೆದಿದೆ.
ERVKN   ದೇವರು ಹೇಳಿದ್ದು, “ನರಪುತ್ರನೇ, ನನಐ ಪರವಾಗಿ ಜನರ ಕೂಡ ಮಾತನಾಡು. ‘ನನಐ ಒಡೆಯನಾದ ಯೆಹೋವನು ಅಮ್ಮೋನಿಯರ ಘಗ್ಗೆಯೂ ಅವರ ದೂಷಣೆಗಳ ಘಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಖಡ್ಗವು ಒರೆಯಿಂದ ಹೊರಘಂದಿದೆ. ಖಡ್ಗವನುಐ ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನುಐ ನಯಗೊಳಿಸಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us