Bible Versions
Bible Books

Ezekiel 21:3 (NET) New English Translation

Versions

KNV   ಇಸ್ರಾ ಯೇಲ್‌ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
ERVKN   ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನಐ ಖಡ್ಗವನುಐ ಅದರ ಒರೆಯಿಂದ ಹೊರತೆಗೆಯುವೆನು. ನಿನಐಲ್ಲಿರುವ ಒಳ್ಳೆಯ ಜನರನೂಐ ಕೆಟ್ಟ ಜನರನೂಐ ತೆಗೆದುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us