Bible Versions
Bible Books

Ezekiel 25:12 (NET) New English Translation

Versions

KNV   ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
ERVKN   ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನುಐ ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us