Bible Versions
Bible Books

Ezekiel 25:6 (NET) New English Translation

Versions

KNV   ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್‌ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
ERVKN   ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನುಐ ಘಡಿದಿರಿ. ಇಸ್ರೇಲ್ ದೇಶವನುಐ ಕಡೆಗಣಿಸಿ ನಗಾಡಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us