Bible Versions
Bible Books

Ezekiel 26:17 (NET) New English Translation

Versions

KNV   ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
ERVKN   ಅವರು ನಿನಐ ಘಗ್ಗೆ ಶೋಕ ಗೀತೆಯನುಐ ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನಐಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಘಂದರು. ನೀನು ಪ್ರಸಿದ್ಧಳಾಗಿದ್ದೆ. ಆದರೆ ನೀನೀಗ ಹೋಗಿಬಿಟ್ಟೆ. ದಿಬಪವಾಗಿರುವ ನೀನು ಮತ್ತು ನಿನಐಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಘಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನುಐ ನೀವು ಭಯಗೊಳಿಸಿದಿರಿ.
IRVKN   ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us