Versions
KNV ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ನಿನಗಾದ ಸ್ಥಿತಿಯನುಐ ನೋಡಿ ಙೇರೆ ಜನರು ಭಯಗ್ರಸ್ತರಾಗುವರು. ನಿನಐ ಅಂತ್ಯವು ಆಯಿತು. ಜನರು ನಿನಗಾಗಿ ಹುಡುಕಾಡುವರು. ಆದರೆ ಅವರು ನಿನಐನುಐ ಕಂಡು ಹಿಡಿಯುವುದೇ ಇಲ್ಲ.” ಇವು ಒಡೆಯನಾದ ಯೆಹೋವನ ಮಾತು.