Bible Versions
Bible Books

Ezekiel 27:10 (NET) New English Translation

Versions

KNV   ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
ERVKN   “‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನಐ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನಐ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನುಐ ತೂಗು ಹಾಕಿದರು. ನಿನಐ ನಗರಕ್ಕೆ ಘನತೆಯನುಐ ಅವರು ತಂದರು.
IRVKN   ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು.
ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us