Bible Versions
Bible Books

Ezekiel 27:24 (NET) New English Translation

Versions

KNV   ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
ERVKN   ಅವರು ನಿನೊಐಂದಿಗೆ ಉತ್ತಮ ಘಟ್ಟೆಗಳು, ಕಸೂತಿ ಕೆಲಸಗಳು, ಘಣ್ಣ ಘಣ್ಣದ ಜಮಖಾನೆಗಳು, ಹುರಿದ ಹಗ್ಗಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us