Bible Versions
Bible Books

Ezekiel 30:18 (NET) New English Translation

Versions

KNV   ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
ERVKN   ನಾನು ಈಜಿಪ್ಟಿನ ನೊಗವನುಐ ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಊಕಾರಕ್ಕೆ ಅಂತ್ಯಘರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
IRVKN   ಐಗುಪ್ತವು ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು. ಅದರ ಶಕ್ತಿಯ ಅಹಂಕಾರವು ಅಡಗಿ ಹೋಗುವುದು, ಕಾರ್ಮುಗಿಲು ಅದನ್ನು ಆವರಿಸುವುದು, ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us