Versions
KNV ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
ERVKN ಆ ದಿನವು ಹತ್ತಿರ ಘಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಘಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.
IRVKN ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.