Bible Versions
Bible Books

Ezekiel 33:10 (NET) New English Translation

Versions

KNV   ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
ERVKN   “ಆದುದರಿಂದ ನರಪುತ್ರನೇ, ನನಐ ಪರವಾಗಿ ಇಸ್ರೇಲ್ ಜನರೊಂದಿಗೆ ಮಾತನಾಡು. ‘ನಾವು ಪಾಪಮಾಡಿದ್ದೇವೆ. ಕಟ್ಟಳೆಗಳನುಐ ಮೀರಿದ್ದೇವೆ. ನಮ್ಮ ಪಾಪಗಳು ಹೊರಲಾರದಷ್ಟು ಭಾರವಾಗಿವೆ. ನಾವು ಪಾಪಗಳಿಂದಾಗಿ ಕ್ಷೀಣಿಸುತ್ತಿದ್ದೇವೆ. ನಾವು ಜೀವಿಸಙೇಕಾದರೆ ಏನು ಮಾಡಙೇಕು?’ ಎಂದು ಅವರು ಕೇಳಿಯಾರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us