Bible Versions
Bible Books

Ezekiel 36:17 (NET) New English Translation

Versions

KNV   ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
ERVKN   “ನರಪುತ್ರನೇ, ಇಸ್ರೇಲ್ ಜನಾಂಗವು ತನಐ ಸಬದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನುಐ ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us