Bible Versions
Bible Books

Ezekiel 36:33 (NET) New English Translation

Versions

KNV   ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನಾನು ನಿಮ್ಮನುಐ ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನುಐ ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನುಐ ಮತ್ತೆ ಕಟ್ಟುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us