Bible Versions
Bible Books

Ezekiel 36:36 (NET) New English Translation

Versions

KNV   ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
ERVKN   ದೇವರು ಹೇಳುವದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಕಟ್ಟಡಗಳನುಐ ಮತ್ತೆ ಕಟ್ಟಿದೆನೆಂದೂ ಮತ್ತು ಘರಿದಾಗಿದ್ದ ದೇಶದಲ್ಲಿ ಙೆಳೆಯಿಸುವೆನೆಂದೂ ನಿನಐ ಸುತ್ತಲೂ ಇನೂಐ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನುಐ ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನುಐ ನೆರವೇರಿಸುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us