Versions
KNV ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಸಾಮಾನ್ಯ ಜನರು ಶತ್ರು ಸೈನಿಕರನುಐ ಹೂಣಿಡುವರು. ನಾನು ನನಐ ಹೆಸರನುಐ ಪ್ರಸಿದ್ಧಿಗೆ ತರುವ ದಿವಸ ಆ ಜನರು ಪ್ರಸಿದ್ಧರಾಗುವರು.” ಇದು ನನಐ ಒಡೆಯನಾದ ಯೆಹೋವನ ನುಡಿ.