Bible Versions
Bible Books

Ezekiel 39:7 (NET) New English Translation

Versions

KNV   ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
ERVKN   ನನಐ ಜನರಾದ ಇಸ್ರೇಲರಲ್ಲಿ ನನಐ ಪವಿತ್ರನಾಮವನುಐ ಪ್ರಸಿದ್ಧಿಪಡಿಸುವೆನು. ಅವರು ನನಐ ಪವಿತ್ರ ನಾಮವನುಐ ಇನುಐ ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us