Bible Versions
Bible Books

Ezekiel 3:6 (NET) New English Translation

Versions

KNV   ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
ERVKN   ಭಾಷೆಗಳನುಐ ಅರ್ಥಮಾಡಿಕೊಳ್ಳಲು ಕಷ್ಟಕರವಾದ ಅಥವಾ ಮಾತಾಡಲು ಕಷ್ಟವಾದ ಅಥವಾ ಪದಗಳನುಐ ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವಾಗದ ಅನೇಕ ಜನಾಂಗಗಳ ಘಳಿಗೆ ನಾನು ನಿನಐನುಐ ಕಳುಹಿಸುತ್ತಿಲ್ಲ. ಜನಾಂಗಗಳ ಘಳಿಗೆ ನಾನು ನಿನಐನುಐ ಕಳುಹಿಸಿದರೆ ಅವರು ಖಂಡಿತವಾಗಿಯೂ ಕಿವಿಗೊಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us