Versions
KNV ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು.
ERVKN ಪ್ರತಿ ಕೋಣೆಯೆದುರು ತಗ್ಗಾದ ಗೋಡೆಯಿತ್ತು. ಅದು ಒಂದು ಮೊಳ ಎತ್ತರ, ಒಂದು ಮೊಳ ದಪ್ಪವಾಗಿತ್ತು. ಆ ಕೋಣೆಗಳು ಚೌಕವಾಗಿದ್ದು ಅದರ ಗೋಡೆಯು ಆರು ಮೊಳ ಉದ್ದವಾಗಿತ್ತು.
IRVKN ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ.