Bible Versions
Bible Books

Ezekiel 40:26 (NET) New English Translation

Versions

KNV   ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಕಡೆಗೂ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
ERVKN   ಅದರ ಮೇಲೆ ಏರಲು ಏಳು ಮೆಟ್ಟಲುಗಳಿದ್ದವು. ಅದರ ಕೈಸಾಲೆಯು ದಾಬರದ ಒಳಗಿನ ಭಾಗದಲ್ಲಿತ್ತು. ಅದರ ಅಕ್ಕಪಕ್ಕದ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us