Versions
KNV ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
ERVKN ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದಾಬರದ ಕೊನೆಯಲ್ಲಿತ್ತು. ದಾಬರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಆ ದಾಬರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.
IRVKN ಅದರ ಕೈಸಾಲೆಯು ಹೊರಗಿನ ಅಂಗಳಕ್ಕೆ ಅಭಿಮುಖವಾಗಿತ್ತು; ಕೈಸಾಲೆಯ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.