Bible Versions
Bible Books

Ezekiel 41:4 (NET) New English Translation

Versions

KNV   ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.
ERVKN   ಆಮೇಲೆ ಪುರುಷನು ಕೋಣೆಯ ಉದ್ದವನುಐ ಅಳತೆ ಮಾಡಿದನು. ಅದು ಇಪ್ಪತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಾಗಿತ್ತು. ‘ಇದು ಮಹಾ ಪವಿತ್ರಸ್ಥಳ’ ಎಂದು ಅವನು ನನಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us