Versions
KNV ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
ERVKN ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಘಂದಿತು. ದೇವರ ಸಬರವು ಸಮುದ್ರದ ಶಘ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಙೆಳಕಿನಿಂದ ತುಂಬಿತ್ತು.