Bible Versions
Bible Books

Ezekiel 48:16 (NET) New English Translation

Versions

KNV   ಅದರ ಅಳತೆಗಳು ಹೀಗಿರ ಬೇಕು; ಉತ್ತರದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ದಕ್ಷಿಣದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪೂರ್ವದ ಕಡೆಗೆ ನಾಲ್ಕು ಸಾವಿರದ ಐನೂರು ಮೊಳ ಪಶ್ಚಿಮದ ಕಡೆಗೆ ನಾಲ್ಕು ಸಾವಿರದ ಐನೂರ ಮೊಳ;
ERVKN   ನಗರದ ಅಳತೆಯು ರೀತಿಯಾಗಿ ಇರುವದು; ಉತ್ತರದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ; ದಕ್ಷಿಣದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ, ಪೂರ್ವದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಮತ್ತು ಪಶ್ಚಿಮ ದಿಕ್ಕಿನ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಇರುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us