Bible Versions
Bible Books

Ezekiel 48:22 (NET) New English Translation

Versions

KNV   ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು.
ERVKN   This verse may not be a part of this translation
IRVKN   ಅರಸನ ಪಾಲಿನ ಎರಡು ಭಾಗಗಳ ಮಧ್ಯದಲ್ಲಿ ಲೇವಿಯರ ಪಾಲಿನ (ಬಡಗಣ) ಮೇರೆಯಿಂದ ಪಟ್ಟಣಕ್ಕೆ ಒಳಪಟ್ಟ ಭೂಮಿಯ (ತೆಂಕಣ) ಮೇರೆಯ ತನಕ ಅಂದರೆ ಯೆಹೂದದ (ತೆಂಕಣ) ಮೇರೆಯಿಂದ ಬೆನ್ಯಾಮೀನಿನ (ಬಡಗಣ) ಮೇರೆಯವರೆಗೆ ಅರಸನ ಪಾಲು ಹರಡಿರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us