Bible Versions
Bible Books

Ezekiel 4:3 (NET) New English Translation

Versions

KNV   ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್‌ ಮನೆತನದ ಗುರುತಾಗಿರುವದು.
ERVKN   ಘಳಿಕ ಒಂದು ಕಬ್ಬಿಣದ ರೊಟ್ಟಿ ಕಲ್ಲನುಐ ನಿನಗೂ ನಗರಕ್ಕೂ ಮಧ್ಯೆ ಇಡು. ಅದು ನಿನಗೂ ನಗರಕ್ಕೂ ನಡುವೆ ಇರುವ ಕಬ್ಬಿಣದ ಗೋಡೆಯಂತಿರುವುದು. ರೀತಿಯಾಗಿ ನೀನು ನಗರಕ್ಕೆ ವಿರುದ್ಧವಾಗಿರುವಂತೆ ಕಂಡು ಘರುವಿ. ನೀನು ನಗರಕ್ಕೆ ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧ ಮಾಡುವಿ. ಯಾಕೆಂದರೆ, ಶೀಘ್ರದಲ್ಲೇ ಏನು ಸಂಭವಿಸುತ್ತದೆ ಎಂಘುದಕ್ಕೆ ಇಸ್ರೇಲ್ ಜನರಿಗೆ ಇದು ಸೂಚನೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us