Versions
KNV ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
ERVKN ಮನುಷ್ಯನಂತೆ ಕಾಣುತ್ತಿದ್ದ ರೂಪವೊಂದನುಐ ನಾನು ನೋಡಿದೆನು. ಅದರ ಸೊಂಟದಿಂದಿಡಿದು ಕೆಳಭಾಗದವರೆಗೆ ಙೆಂಕಿಯಂತೆ ಕಾಣುತ್ತಿತ್ತು. ಸೊಂಟದಿಂದ ಮೇಲ್ಭಾಗದವರೆಗೆ ಕಾದಲೋಹದಂತೆ ಹೊಳೆಯುತ್ತಿತ್ತು.