Versions
KNV ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.
ERVKN ಆಗ ದೇವರು ನನಗೆ, “ನರಪುತ್ರನೇ, ಗೋಡೆಯ ರಂಧ್ರವನುಐ ಅಗೆದು ದೊಡ್ಡದನಾಐಗಿ ಮಾಡು” ಎಂದು ಹೇಳಿದನು. ನಾನು ಗೋಡೆಯನುಐ ಅಗೆದೆನು. ಆಗ ಙಾಗಿಲೊಂದು ನನಗೆ ಕಾಣಿಸಿತು.