Bible Versions
Bible Books

Ezekiel 9:4 (NET) New English Translation

Versions

KNV   ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ERVKN   ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಘಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನಿಐಡು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us