Bible Versions
Bible Books

Ezra 10:2 (NET) New English Translation

Versions

KNV   ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
ERVKN   ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us