Bible Versions
Bible Books

Ezra 10:6 (NET) New English Translation

Versions

KNV   ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
ERVKN   ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನ ನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us