Versions
KNV ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
ERVKN ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.
IRVKN ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.