Bible Versions
Bible Books

Ezra 3:4 (NET) New English Translation

Versions

KNV   ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.
ERVKN   ಇದಲ್ಲದೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಹಬ್ಬದ ಪ್ರತಿ ದಿವಸಗಳಲ್ಲಿ ನೇಮಿತ ಸರ್ವಾಂಗಹೋಮಗಳನ್ನು ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us