Bible Versions
Bible Books

Ezra 4:4 (NET) New English Translation

Versions

KNV   ಆದದರಿಂದ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
ERVKN   ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us