Bible Versions
Bible Books

Ezra 4:5 (NET) New English Translation

Versions

KNV   ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
ERVKN   ಯೆಹೂದ ಜನರ ವಿರುದ್ಧವಾಗಿರಲು ಸರಕಾರದ ಅಧಿಕಾರಿಗಳಿಗೆ ಲಂಚಕೊಟ್ಟು ಪ್ರೋತ್ಸಾಹಿಸಿದರು. ಯೆಹೂದ್ಯರು ದೇವಾಲಯ ಕಟ್ಟುವ ಕಾರ್ಯವನ್ನು ನಿಲ್ಲಿಸಲು ಅಧಿಕಾರಿಗಳು ಪದೇಪದೇ ತೊಂದರೆಪಡಿಸಿದರು. ಪರ್ಶಿಯಾದ ಅರಸನಾದ ಸೈರಸನ ರಾಜ್ಯಭಾರದ ಆಳ್ವಿಕೆಯಲ್ಲಿಯೂ ಅವನ ನಂತರ ಪಟ್ಟಕ್ಕೆ ಬಂದ ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಇದೇ ರೀತಿ ಮುಂದುವರಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us