Bible Versions
Bible Books

Ezra 5:14 (NET) New English Translation

Versions

KNV   ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--
ERVKN   ಹಿಂದಿನ ಕಾಲದಲ್ಲಿ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ತೆಗೆದುಕೊಂಡು ಬಂದು ಬಾಬಿಲೋನಿನಲ್ಲಿದ್ದ ತನ್ನ ವಿಗ್ರಹಾಲಯದಲ್ಲಿಟ್ಟಿದ್ದನು. ಆಲಯದಿಂದ ತೆಗೆದುಕೊಂಡು ಬಂದಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಸೈರಸನು ಬಾಬಿಲೋನಿನ ತನ್ನ ವಿಗ್ರಹಾಲಯದಿಂದ ತೆಗೆದು ಶೆಷ್ಬಚ್ಚರನಿಗೆ (ಜೆರುಬ್ಬಾಬೆಲನಿಗೆ) ಕೊಟ್ಟು ಅವನನ್ನು ದೇಶಾಧಿಪತಿಯನ್ನಾಗಿ ನೇಮಿಸಿದನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us