Bible Versions
Bible Books

Ezra 6:12 (NET) New English Translation

Versions

KNV   ಇದಲ್ಲದೆ ತನ್ನ ನಾಮವನ್ನು ಇರಿಸಲು ಮಾಡಿದ ದೇವರು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಬದಲು ಮಾಡುವದಕ್ಕೂ ಕೆಡಿಸು ವದಕ್ಕೂ ತಮ್ಮ ಕೈಯನ್ನು ಚಾಚುವ ಎಲ್ಲಾ ಅರಸುಗ ಳನ್ನೂ ಜನರನ್ನೂ ಆತನು ಕೆಡಿಸಲಿ. ದಾರ್ಯಾ ವೆಷನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಅದು ತ್ವರೆ ಯಾಗಿ ಮಾಡಲ್ಪಡಲಿ ಎಂಬದು.
ERVKN   ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದುದರಿಂದ ಯಾವ ಅರಸನಾಗಲೀ ಅಧಿಕಾರಿಯಾಗಲೀ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us