Bible Versions
Bible Books

Ezra 8:17 (NET) New English Translation

Versions

KNV   ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
ERVKN   ಕಾಸಿಫ್ಯದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫ್ಯದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫ್ಯದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us