Bible Versions
Bible Books

Ezra 8:20 (NET) New English Translation

Versions

KNV   ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
ERVKN   ಇನ್ನೂರಿಪ್ಪತ್ತು ಮಂದಿ ದೇವಾಲಯದ ಸೇವಕರು; (ಇವರ ಪೂರ್ವಿಕರು ದಾವೀದನ ಕಾಲದಲ್ಲಿ ಲೇವಿಯರಿಗೆ ಸಹಾಯಕರಾಗಿ ಆರಿಸಲ್ಪಟ್ಟವರಾಗಿದ್ದರು. ಅವರೆಲ್ಲರ ಹೆಸರುಗಳನ್ನು ಪಟ್ಟಿಮಾಡಲಾಗಿದೆ.)
IRVKN   ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us