Versions
KNV ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
ERVKN ನಾನು ಅವುಗಳನ್ನು ತೂಗಿದಾಗ ಇಪ್ಪತ್ತೆರಡು ಸಾವಿರದ ನೂರು ಕಿಲೋಗ್ರಾಂ ಬೆಳ್ಳಿಯೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿಪಾತ್ರೆಗಳೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬಂಗಾರವೂ ಇದ್ದವು.
IRVKN ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು,