Bible Versions
Bible Books

Ezra 8:27 (NET) New English Translation

Versions

KNV   ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.
ERVKN   ನಾನು ಇಪ್ಪತ್ತು ಬಂಗಾರದ ಬೋಗುಣಿಗಳನ್ನು ಕೊಟ್ಟಿದ್ದೆನು. ಅವುಗಳ ಒಟ್ಟು ತೂಕ ಎಂಟುವರೆ ಕಿಲೋಗ್ರಾಂ ಆಮೇಲೆ ಎರಡು ಶ್ರೇಷ್ಠವಾದ ಶುದ್ಧ ತಾಮ್ರದ ಎರಡು ಪಾತ್ರೆಗಳನ್ನೂ ಕೊಟ್ಟೆನು. ಇವು ಬಂಗಾರದಷ್ಟೇ ಬೆಲೆ ಬಾಳುವಂತಹದ್ದಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us