Bible Versions
Bible Books

Ezra 8:31 (NET) New English Translation

Versions

KNV   ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
ERVKN   ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us