Bible Versions
Bible Books

Ezra 8:33 (NET) New English Translation

Versions

KNV   ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.
ERVKN   ನಾಲ್ಕನೆಯ ದಿನ ನಾವು ದೇವಾಲಯಕ್ಕೆ ಹೋಗಿ ಅಲ್ಲಿ ಬೆಳ್ಳಿ, ಚಿನ್ನ ಮತ್ತು ಇತರ ಶ್ರೇಷ್ಠ ವಸ್ತುಗಳನ್ನು ತೂಗಿ ಯಾಜಕನಾದ ಊರೀಯನ ಮಗನಾದ ಮೆರೇಮೋತನಿಗೆ ಒಪ್ಪಿಸಿದೆವು. ಫೀನೆಹಾಸನ ಮಗನಾದ ಎಲ್ಲಾಜಾರನು ಮೆರೇಮೋತನ ಸಂಗಡವಿದ್ದನು. ಲೇವಿಯರಾದ ಯೇಷೂವನ ಮಗನಾದ ಯೋಜಾಚಾದನು ಮತ್ತು ಬಿನ್ನೂಯಿಯ ಮಗನಾದ ನೋವದ್ಯನು ಅವರ ಸಂಗಡ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us