Bible Versions
Bible Books

Ezra 9:12 (NET) New English Translation

Versions

KNV   ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
ERVKN   ಆದುದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆಶಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ದೇಶವನ್ನು ಅನುಭವಿಸುವಿರಿ. ದೇಶವನ್ನು ನೀನು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಿರಿ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us