Bible Versions
Bible Books

Ezra 9:13 (NET) New English Translation

Versions

KNV   ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ
ERVKN   ನಮಗೆ ಒದಗಿದ ಕೆಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕ ಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us