Bible Versions
Bible Books

Galatians 1:12 (NET) New English Translation

Versions

KNV   ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
ERVKN   ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us