Versions
KNV ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
ERVKN ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ.