Bible Versions
Bible Books

Galatians 2:13 (NET) New English Translation

Versions

KNV   ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
ERVKN   ಹೀಗೆ ಪೇತ್ರನು ಕಪಟತನದಿಂದ ವರ್ತಿಸಿದನು. ಯೆಹೂದ್ಯರಾದ ವಿಶ್ವಾಸಿಗಳು ಸಹ ಪೇತ್ರನನ್ನೇ ಅನುಸರಿಸಿ ಕಪಟತನದಿಂದ ವರ್ತಿಸಿದರು. ಇವರ ವರ್ತನೆಯಿಂದ ಬಾರ್ನಬನು ಸಹ ಪ್ರಭಾವಿತನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us