Bible Versions
Bible Books

Galatians 4:1 (NET) New English Translation

Versions

KNV   ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.
ERVKN   ನಾನು ಮತ್ತೆ ಹೇಳುವುದೇನಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us