Bible Versions
Bible Books

Galatians 4:14 (NET) New English Translation

Versions

KNV   ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
ERVKN   ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us